Bible Versions
Bible Books

Nehemiah 4:8 (HCSB) Holman Christian Standard Bible

Versions

KNV   ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
ERVKN   ಅವರೆಲ್ಲಾ ಸೇರಿ ಜೆರುಸಲೇಮಿಗೆ ವಿರುದ್ಧವಾಗಿ ಗಲಭೆ ಎಬ್ಬಿಸುವ ಹಂಚಿಕೆಯನ್ನು ಹೂಡಿದರು; ಯುದ್ಧ ಮಾಡವ ಯೋಚನೆ ಮಾಡಿದರು.
IRVKN   ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us