Bible Versions
Bible Books

Nehemiah 5:11 (HCSB) Holman Christian Standard Bible

Versions

KNV   ದಯಮಾಡಿ ಬಡ್ಡಿಯನ್ನು ಬಿಟ್ಟು ಬಿಡೋಣ. ನೀವು ಅವರಿಂದ ಒತ್ತಾಯದಿಂದ ತೆಗೆದುಕೊಂಡ ಅವರ ಹೊಲಗಳನ್ನೂ ದ್ರಾಕ್ಷಾತೋಟಗಳನ್ನೂ ಇಪ್ಪೇ ತೋಪುಗಳನ್ನೂ ಮನೆಗಳನ್ನೂ ನೂರಕ್ಕೆ ಒಂದಾದ ಹಣವನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೇಯನ್ನೂ ಇಂದು ಅವರಿಗೆ ತಿರಿಗಿಕೊಡಿರಿ ಎಂದು ಹೇಳಿದೆನು.
ERVKN   ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
IRVKN   ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us