Bible Versions
Bible Books

Nehemiah 5:7 (HCSB) Holman Christian Standard Bible

Versions

KNV   ಹೃದಯ ದಲ್ಲಿ ಯೋಚನೆ ಮಾಡಿಕೊಂಡು ಪ್ರಮುಖರನ್ನೂ ಅಧಿಕಾರಸ್ಥರನ್ನೂ ಗದರಿಸಿ ಅವರಿಗೆ--ನೀವು ಪ್ರತಿ ಮನುಷ್ಯನು ಅವನವನ ಸಹೋದರನಿಂದ ಬಡ್ಡಿಯನ್ನು ಒತ್ತಾಯದಿಂದ ತಕ್ಕೊಳ್ಳುತ್ತೀರಿ ಎಂದು ಹೇಳಿ ಅವರ ಮೇಲೆ ದೊಡ್ಡ ಸಭೆಯನ್ನು ನೇಮಿಸಿದನು.
ERVKN   ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,
IRVKN   ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us