Bible Versions
Bible Books

Nehemiah 6:18 (HCSB) Holman Christian Standard Bible

Versions

KNV   ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.
ERVKN   ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಪತ್ರಗಳನ್ನು ಕಳುಹಿಸಲು ಕಾರಣವೇನಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು.
IRVKN   ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us