Bible Versions
Bible Books

Nehemiah 6:5 (HCSB) Holman Christian Standard Bible

Versions

KNV   ಐದನೇ ಸಾರಿ ಸನ್ಬಲ್ಲಟನು ತನ್ನ ಸೇವಕನ ಕೈ ಯಲ್ಲಿ ತೆರೆದಿರುವ ಪತ್ರವನ್ನು ಕಳುಹಿಸಿದನು.
ERVKN   ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.
IRVKN   ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us