Bible Versions
Bible Books

Nehemiah 6:6 (HCSB) Holman Christian Standard Bible

Versions

KNV   ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
ERVKN   ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ.
IRVKN   ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us