Bible Versions
Bible Books

Nehemiah 6:7 (HCSB) Holman Christian Standard Bible

Versions

KNV   ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದು ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದಿ ಎಂಬದಾಗಿ ಜನಾಂಗಗಳಲ್ಲಿ ಸುದ್ದಿ ಉಂಟು; ಗೆಷೆಮನು ಹಾಗೆಯೇ ಹೇಳುತ್ತಾನೆ. ಈಗ ವರ್ತಮಾನ ಅರಸನಿಗೆ ತಿಳಿಸಲ್ಪಡುವದು. ಆದಕಾರಣ ನಾವು ಕೂಡಿ ಕೊಂಡು ಯೋಚನೆ ಮಾಡಿಕೊಳ್ಳುವ ಹಾಗೆ ಬಾ ಎಂದು ಬರೆದಿತ್ತು.
ERVKN   ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು.
IRVKN   ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us