Bible Versions
Bible Books

Nehemiah 9:18 (HCSB) Holman Christian Standard Bible

Versions

KNV   ಅವರು ತಮಗೆ ಎರಕಹೊಯಿದ ಒಂದು ಕರುವನ್ನು ಮಾಡಿಕೊಂಡು -- ಐಗುಪ್ತದೊಳಗಿಂದ ನಿನ್ನನ್ನು ಬರಮಾಡಿದ ನಿನ್ನ ದೇವರು ಇದೇ ಎಂದು ಹೇಳಿ ನಿನ್ನನ್ನು ಬಹು ಉದ್ರೇಕಗೊಳಿಸಿದಾಗಲೂ
ERVKN   ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, “ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು” ಎಂದು ಹೇಳಿದರೂ ನೀನು ಅವರನ್ನು ತೊರೆದು ಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪ ಮಾಡಿದರು.
IRVKN   ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು, ‘ಇಸ್ರಾಯೇಲರೇ, ನಿಮ್ಮನ್ನು ಐಗುಪ್ತದಿಂದ ಕರೆದುಕೊಂಡು ಬಂದ ದೇವರು ಇದೇ’ ಎಂದು ಹೇಳಿ ನಿನ್ನನ್ನು ಅಸಡ್ಡೆಮಾಡಿದಾಗಲೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us