Bible Versions
Bible Books

Nehemiah 9:2 (HCSB) Holman Christian Standard Bible

Versions

KNV   ಆಗ ಇಸ್ರಾಯೇಲ್‌ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
ERVKN   ಅನ್ಯರ ಮಧ್ಯದಿಂದ ಇಸ್ರೇಲರು ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ದೇವಾಲಯದೊಳಗೆ ನಿಂತು ತಮ್ಮ ಮತ್ತು ತಮ್ಮ ಪೂರ್ವಿಕರ ಪಾಪಗಳನ್ನು ಅರಿಕೆ ಮಾಡಿದರು.
IRVKN   ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us