Bible Versions
Bible Books

Nehemiah 9:24 (HCSB) Holman Christian Standard Bible

Versions

KNV   ಹೀಗೆ ಮಕ್ಕಳು ಪ್ರವೇಶಿಸಿ ದೇಶವನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಕುಗ್ಗಿಸಿ ಅವರಿಗೆ ತಮ್ಮ ಇಚ್ಛೆಯ ಪ್ರಕಾರ ಮಾಡುವದಕ್ಕೆ ಅವರನ್ನೂ ಅವರ ಅರಸುಗಳನ್ನೂ ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿ.
ERVKN   ಮಕ್ಕಳು ದೇಶವನ್ನು ಸ್ವಾಧೀನಪಡಿಸಿಕೊಂಡರು; ಅಲ್ಲಿ ವಾಸಿಸಿದ್ದ ಕಾನಾನ್ಯರನ್ನು ಓಡಿಸಿದರು. ಅವರನ್ನು ಸೋಲಿಸುವಂತೆ ನೀನೇ ಮಾಡಿದೆ. ರಾಜ್ಯಗಳಿಗೆ, ರಾಜರುಗಳಿಗೆ ಅವರು ಮಾಡಬೇಕೆಂದಿದ್ದನ್ನು ಮಾಡುವಂತೆ ಅವರಿಗೇ ಅವಕಾಶ ಮಾಡಿಕೊಟ್ಟೆ.
IRVKN   ಅವರು ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us