Bible Versions
Bible Books

Nehemiah 9:3 (HCSB) Holman Christian Standard Bible

Versions

KNV   ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
ERVKN   ಮೂರು ತಾಸಿನ ತನಕ ಅವರು ನಿಂತುಕೊಂಡೇ ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಕೇಳಿದರು; ಇನ್ನು ಮೂರು ತಾಸಿನ ತನಕ ತಮ್ಮತಮ್ಮ ಪಾಪಗಳನ್ನು ಅರಿಕೆ ಮಾಡಿಕೊಂಡು ತಮ್ಮ ದೇವರಾದ ಯೆಹೋವನಿಗೆ ತಲೆಬಾಗಿ ಆರಾಧಿಸಿದರು.
IRVKN   ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us