Bible Versions
Bible Books

Nehemiah 9:30 (HCSB) Holman Christian Standard Bible

Versions

KNV   ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
ERVKN   ನೀನು ನಮ್ಮ ಪೂರ್ವಿಕರ ವಿಷಯದಲ್ಲಿ ತಾಳ್ಮೆಯಿಂದಿದ್ದೆ. ನಿನ್ನ ವಿಷಯದಲ್ಲಿ ತಪ್ಪಾಗಿ ನಡೆದು ಕೊಳ್ಳಲು ಅನೇಕ ವರ್ಷಗಳವರೆಗೆ ಅವರನ್ನು ಬಿಟ್ಟುಬಿಟ್ಟೆ. ನೀನು ಅವರನ್ನು ನಿನ್ನ ಆತ್ಮನಿಂದ ಎಚ್ಚರಿಸಿದೆ; ಅವರನ್ನು ಎಚ್ಚರಿಸಲು ನಿನ್ನ ಪ್ರವಾದಿಗಳನ್ನು ಕಳುಹಿಸಿದೆ. ಆದರೆ ನಮ್ಮ ಪೂರ್ವಿಕರು ಕಿವಿಕೊಡಲಿಲ್ಲ. ಆದುದರಿಂದ ಪರರಾಜ್ಯದ ಜನರಿಗೆ ಅವರನ್ನು ಒಪ್ಪಿಸಿದೆ.
IRVKN   ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us