Versions
KNV ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
ERVKN ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮವಾಗಿ ಇಲ್ಲವೆ ಸಮಾಧಾನ ಯಜ್ಞವಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನೂ ಸಮರ್ಪಿಸಬೇಕು.
IRVKN ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು. PEPS