Bible Versions
Bible Books

Numbers 30:16 (HCSB) Holman Christian Standard Bible

Versions

KNV   ಪತಿಪತ್ನಿಯರ ವಿಷಯದಲ್ಲಿಯೂ ತಂದೆಯೂ ತಂದೆ ಮನೆಯಲ್ಲಿ ಕನ್ಯಾವಸ್ತೆಯಾಗಿರುವ ಮಗಳೂ ಇವರ ವಿಷಯದಲ್ಲಿಯೂ ಕರ್ತನು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.
ERVKN   ಗಂಡಹೆಂಡತಿಯರ ಬಗ್ಗೆ, ಮತ್ತು ತಂದೆಯೊಡನೆ ಇನ್ನೂ ಮನೆಯಲ್ಲಿರುವ ಮಗಳ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞೆಗಳನ್ನು ಕೊಟ್ಟನು.
IRVKN   ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us