Bible Versions
Bible Books

Numbers 31:7 (HCSB) Holman Christian Standard Bible

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು.
ERVKN   ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರೇಲರು ಮಿದ್ಯಾನ್ಯರೊಡನೆ ಯುದ್ಧಮಾಡಿದರು. ಅವರು ಮಿದ್ಯಾನ್ಯರ ಗಂಡಸರೆಲ್ಲರನ್ನು ಕೊಂದರು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us