Versions
KNV ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
ERVKN This verse may not be a part of this translation
IRVKN ‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ