Versions
KNV ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
ERVKN ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಈ ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.
IRVKN ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು. PEPS