Versions
KNV ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
ERVKN ಬಳಿಕ ಇಸ್ರೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೆ ನಾವು ಅವರ ಮುಂದೆ ಹೋಗುವ ಸೈನಿಕರಾಗಿ ಹೊರಡುವೆವು ಅಲ್ಲದೆ ನಮ್ಮ ಸ್ತ್ರೀಯರು ಮತ್ತು ಮಕ್ಕಳು ಈ ದೇಶದ ಇತರ ನಿವಾಸಿಗಳಿಂದ ತೊಂದರೆಗೊಳಗಾಗದೆ ಕೋಟೆಗಳುಳ್ಳ ಊರುಗಳಲ್ಲಿ ಸುರಕ್ಷಿತವಾಗಿರುವರು.
IRVKN ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.