Versions
KNV ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ERVKN 4ಆದರೆ ನೀವು ಈ ಸಂಗತಿಗಳನ್ನು ಮಾಡಿದಿದ್ದರೆ, ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿದವರಾಗಿರುವಿರಿ. ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ಖಚಿತವಾಗಿ ತಿಳಿದುಕೊಳ್ಳಿರಿ.
IRVKN “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.