Versions
KNV ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.
ERVKN ಆಗ ಗಾದ್ಯರು ಮತ್ತು ರೂಬೇನ್ಯರು ಮೋಶೆಗೆ, “ಸ್ವಾಮೀ, ನಾವು ನಿನ್ನ ಸೇವಕರಾಗಿದ್ದೇವೆ. ಆದ್ದರಿಂದ ನೀನು ಆಜ್ಞಾಪಿಸಿದಂತೆಯೇ ನಾವು ಮಾಡುತ್ತೇವೆ.
IRVKN ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.