Bible Versions
Bible Books

Numbers 32:27 (HCSB) Holman Christian Standard Bible

Versions

KNV   ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.
ERVKN   ಆದರೆ ನಿನ್ನ ಸೇವಕರಾದ ನಾವು ಮತ್ತು ದಂಡೆಯಾತ್ರೆಗಾಗಿ ಆರಿಸಲ್ಪಟ್ಟವರು ನಿನ್ನ ಆಜ್ಞೆಯ ಪ್ರಕಾರ ಜೋರ್ಡನ್ ನದಿಯನ್ನು ಯೆಹೋವನ ಮುಂದೆ ದಾಟಿಹೋಗಿ ಹೋರಾಡುತ್ತೇವೆ” ಎಂದರು.
IRVKN   ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us