Versions
KNV ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
ERVKN ಆದ್ದರಿಂದ ಮೋಶೆಯು, ಅವರ ಬಗ್ಗೆ ಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಇಸ್ರೇಲ್ ಕುಲಗಳ ಗೋತ್ರಪ್ರಧಾನರಿಗೂ ಆದೇಶಗಳನ್ನು ಕೊಟ್ಟನು.
IRVKN ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.