Versions
KNV ಆಗ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಪ್ರತ್ಯುತ್ತರವಾಗಿ--ಕರ್ತನು ನಿನ್ನ ಸೇವಕರಿಗೆ ಹೇಳಿ ದ್ದಂತೆಯೇ ನಾವು ಮಾಡುವೆವು.
ERVKN ಅದಕ್ಕೆ ಗಾದ್ ಮತ್ತು ರೂಬೇನ್ ಕುಲಗಳವರು ಒಪ್ಪಿ, “ನಿನ್ನ ಸೇವಕರಾದ ನಾವು ಯೆಹೋವನ ಆಜ್ಞೆಯಂತೆಯೇ ಮಾಡುವೆವು.
IRVKN ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.