Bible Versions
Bible Books

Numbers 32:42 (HCSB) Holman Christian Standard Bible

Versions

KNV   ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
ERVKN   ನೋಬಹ ಎಂಬವನು ಕೆನಾತ್ ಮತ್ತು ಅದರ ಹತ್ತಿರವಿದ್ದ ಚಿಕ್ಕ ಊರುಗಳನ್ನು ವಶಪಡಿಸಿಕೊಂಡು ಅವುಗಳಿಗೆ “ನೋಬಹ” ಎಂಬ ತನ್ನ ಹೆಸರನ್ನೇ ಕೊಟ್ಟನು.
IRVKN   ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us