Bible Versions
Bible Books

Numbers 32:5 (HCSB) Holman Christian Standard Bible

Versions

KNV   ಆದದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯವು ಸಿಕ್ಕಿದ್ದಾದರೆ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು; ನಮ್ಮನ್ನು ಯೊರ್ದನ್‌ ನದಿಯ ಆಚೆಗೆ ತಕ್ಕೊಂಡು ಹೋಗಬೇಡಿರಿ ಎಂದು ಹೇಳಿದರು.
ERVKN   ಆದ್ದರಿಂದ ಪ್ರದೇಶವನ್ನೇ ನಮಗೆ ಸ್ವಾಸ್ತ್ಯವನ್ನಾಗಿ ಕೊಟ್ಟರೆ ನಮಗೆ ಉಪಕಾರ ಮಾಡಿದಂತಾಗುವುದು. ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವಂತೆ ಮಾಡಬೇಡ.”
IRVKN   ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us