Bible Versions
Bible Books

Numbers 32:6 (HCSB) Holman Christian Standard Bible

Versions

KNV   ಆಗ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ--ನಿಮ್ಮ ಸಹೋದರರು ಯುದ್ಧಕ್ಕೆ ಹೋಗ ಲಾಗಿ ನೀವು ಇಲ್ಲಿ ಕೂತಿರಬೇಕೋ?
ERVKN   ಮೋಶೆಯು ರೂಬೇನ್ ಮತ್ತು ಗಾದ್ ಕುಲಗಳವರಿಗೆ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲೇ ಕುಳಿತಿರಬೇಕೇ?
IRVKN   ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us