Versions
KNV ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ.
ERVKN ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
IRVKN ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.