Versions
KNV ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
ERVKN ಆಶ್ರಯ ಸ್ಥಳಗಳಾಗುವುದಕ್ಕೆ ಪಟ್ಟಣಗಳನ್ನು ಆರಿಸಿಕೊಳ್ಳಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
IRVKN ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.