Versions
KNV ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.
ERVKN ಕೊಲ್ಲಲ್ಪಟ್ಟವನ ಸಮೀಪ ಬಂಧುವು ಕೊಲೆಗಾರನನ್ನು ಮರಣಕ್ಕೀಡುಮಾಡಬೇಕು. ಅವನು ಕೊಲೆಗಾರನನ್ನು ಯಾವಾಗ ಕಂಡರೂ ಅವನನ್ನು ಕೊಲ್ಲಬೇಕು.
IRVKN ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.