Versions
KNV ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ
ERVKN “ಯಾವನಾದರೂ ಮತ್ತೊಬ್ಬನನ್ನು ದ್ವೇಷಿಸಿ ನೂಕುವುದರಿಂದಾಗಲಿ ಉದ್ದೇಶಪೂರ್ವಕವಾಗಿ ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ
IRVKN ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,