Versions
KNV ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು.
ERVKN ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ, ಅವನು ನರಹತ್ಯ ಮಾಡಿದವನೇ. ಅವನಿಗೆ ಮರಣ ಶಿಕ್ಷೆಯಾಗಬೇಕು. ಹತನಾದವನ ಸಮೀಪ ಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಲಿ.
IRVKN ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು. PEPS