Bible Versions
Bible Books

Numbers 35:31 (HCSB) Holman Christian Standard Bible

Versions

KNV   ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು.
ERVKN   “ಮರಣಶಿಕ್ಷೆಗೆ ಒಳಗಾಗಿರುವ ಕೊಲೆಪಾತಕನನ್ನು ಉಳಿಸಲು ನೀವು ಯಾವ ಈಡನ್ನೂ ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
IRVKN   “ ‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us