Bible Versions
Bible Books

Numbers 35:34 (HCSB) Holman Christian Standard Bible

Versions

KNV   ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
ERVKN   ನಾನು ವಾಸಿಸುವ ದೇಶವನ್ನು ನೀವು ಅಶುದ್ಧಮಾಡಬಾರದು, ಯಾಕೆಂದರೆ ಯೆಹೋವನಾದ ನಾನೇ ಇಸ್ರೇಲರೊಂದಿಗೆ ವಾಸಿಸುತ್ತೇನೆ.”
IRVKN   ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’ ” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us