Bible Versions
Bible Books

Numbers 35:7 (HCSB) Holman Christian Standard Bible

Versions

KNV   ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
ERVKN   ಅಂದರೆ ನೀವು ಲೇವಿಯರಿಗೆ ಒಟ್ಟು ನಲವತ್ತೆಂಟು ಪಟ್ಟಣಗಳನ್ನು ಅವುಗಳ ಸುತ್ತಲಿರುವ ಹುಲ್ಲುಗಾವಲಿನ ಸಮೇತವಾಗಿ ಕೊಡುತ್ತೀರಿ.
IRVKN   ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us