Bible Versions
Bible Books

Obadiah 1:15 (HCSB) Holman Christian Standard Bible

Versions

KNV   ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
ERVKN   ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಟಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಟಕಾರ್ಯಗಳು ನಿನ್ನ ತಲೆ ಮೇಲೆ ಬೀಳುವವು.
IRVKN   ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us