Bible Versions
Bible Books

Philippians 1:11 (HCSB) Holman Christian Standard Bible

Versions

KNV   ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
ERVKN   ಕ್ರಿಸ್ತನ ಸಹಾಯದಿಂದ ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಉಂಟುಮಾಡುವುದಕ್ಕಾಗಿ ನೀವು ಅನೇಕ ಕಾರ್ಯಗಳನ್ನು ಮಾಡುವಂಥವರಾಗಬೇಕು.
IRVKN   ಯೇಸು ಕ್ರಿಸ್ತನ ಮೂಲಕವಾಗಿರುವ * ಕೊಲೊ 1:6,10; ಯಾಕೋಬ 3:18 ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ಎಫೆ 1:12,14 ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us