Bible Versions
Bible Books

Philippians 1:13 (HCSB) Holman Christian Standard Bible

Versions

KNV   ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
ERVKN   ನಾನು ಏಕೆ ಸೆರೆಮನೆಯಲ್ಲಿದ್ದೇನೆಂಬುದು ಸ್ಪಷ್ಟವಾಗಿಯೇ ಇದೆ. ನಾನು ಕ್ರಿಸ್ತ ವಿಶ್ವಾಸಿಯಾಗಿರುವುದರಿಂದ ಸೆರೆಮನೆಯಲ್ಲಿದ್ದೇನೆ. ಇಲ್ಲಿಯ ಕಾವಲುಗಾರರಿಗೂ ಅರಮನೆಯ ಇತರ ಜನರೆಲ್ಲರಿಗೂ ಇದು ಗೊತ್ತಿದೆ.
IRVKN   ಲೂಕ 21:13 ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು § ಅ. ಕೃ. 28:30,31; 2 ಕೊರಿ 2:9 ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us