Bible Versions
Bible Books

Philippians 1:15 (HCSB) Holman Christian Standard Bible

Versions

KNV   ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
ERVKN   ಕೆಲವರು ತಮ್ಮಲ್ಲಿರುವ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಇನ್ನು ಕೆಲವರು ಸಹಾಯ ಮಾಡಬೇಕೆಂಬ ಉದ್ದೇಶದಿಂದಲೂ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ.
IRVKN   2 ಕೊರಿ 11:13 ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us