Bible Versions
Bible Books

Philippians 1:5 (HCSB) Holman Christian Standard Bible

Versions

KNV   ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
ERVKN   ನನ್ನ ಸುವಾರ್ತಾಸೇವೆಯಲ್ಲಿ ನೀವು ಪಾಲುಗಾರರಾದ ಕಾರಣ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ನೀವು ನಂಬಿಕೊಂಡಂದಿನಿಂದ ಇಲ್ಲಿಯವರೆಗೂ ನನಗೆ ಸಹಾಯ ಮಾಡಿದಿರಿ.
IRVKN   ನೀವು ಮೊದಲಿನಿಂದ ಇಂದಿನವರೆಗೂ * ಫಿಲಿ. 2:12; 4:15; ಅ. ಕೃ. 16:12-40 ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ರೋಮಾ. 1:8 ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us