Bible Versions
Bible Books

Philippians 1:6 (HCSB) Holman Christian Standard Bible

Versions

KNV   ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ERVKN   ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.
IRVKN   ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಕೀರ್ತ 138:8; 1 ಥೆಸ. 5:24 ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us