Versions
KNV ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
ERVKN ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ.
IRVKN ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.