Bible Versions
Bible Books

Philippians 4:18 (HCSB) Holman Christian Standard Bible

Versions

KNV   ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
ERVKN   ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.
IRVKN   ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಫಿಲಿ. 2:25 ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ § ಇಬ್ರಿ. 13:16 ಮೆಚ್ಚಿಕೆಯಾದದ್ದು, * ಆದಿ 8:21 ಸುಗಂಧವಾಸನೆಯೇ, ಇಷ್ಟ ಯಜ್ಞವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us