Versions
KNV ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
ERVKN ನಿಮ್ಮ ಮೃದು ಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.
IRVKN ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ, † 1 ಕೊರಿ 16:23, ಯಾಕೋಬ. 5:8 ಕರ್ತನು ಹತ್ತಿರವಾಗಿದ್ದಾನೆ.