Versions
KNV ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
ERVKN ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.
IRVKN ವಿವೇಕದಿಂದ ಉತ್ತರಕೊಡಬಲ್ಲ ಏಳು ಜನರಿಗಿಂತಲೂ,
ತಾನೇ ಜ್ಞಾನಿಯೆಂದು ಸೋಮಾರಿಯು ಎಣಿಸಿಕೊಳ್ಳುವನು.