Versions
KNV ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
ERVKN ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.
IRVKN ನೀನು ವಿಮುಖನಾಗಲು ತಲ್ಲಣಿಸುತ್ತವೆ;
ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.