Bible Versions
Bible Books

Psalms 119:119 (HCSB) Holman Christian Standard Bible

Versions

KNV   ಕಿಟ್ಟದ ಹಾಗೆ ಭೂಮಿ ಯಲ್ಲಿರುವ ದುಷ್ಟರೆಲ್ಲರನ್ನು ತೆಗೆದುಹಾಕುತ್ತೀ, ಆದದ ರಿಂದ ನಿನ್ನ ವಿಧಿಗಳನ್ನು ಪ್ರೀತಿ ಮಾಡುತ್ತೇನೆ.
ERVKN   ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು.
IRVKN   ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ,
ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us