Versions
KNV ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
ERVKN ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ. ಪೂರ್ಣ ಹೃದಯದಿಂದ ಅವುಗಳನ್ನು ಅನುಸರಿಸುವೆನು.
IRVKN {ಕಟ್ಟಳೆಗಳನ್ನು ಪಾಲಿಸುವ ತವಕ} PS ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ,
ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.