Versions
KNV ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
ERVKN ನಾನು ನಿನಗೇ ಮೊರೆಯಿಟ್ಟಿದ್ದೇನೆ. ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ.
IRVKN ನಿನಗೇ ಮೊರೆಯಿಟ್ಟಿದ್ದೇನೆ ರಕ್ಷಿಸು.
ನಿನ್ನ ಕಟ್ಟಳೆಗಳನ್ನು ಕೈಗೊಳ್ಳುವೆನು.