Versions
KNV ನನ್ನನ್ನು ಹಿಂಸಿಸುವವರೂ ನನ್ನ ವೈರಿಗಳೂ ಅನೇಕ ರಾಗಿದ್ದಾರೆ; ನಿನ್ನ ಸಾಕ್ಷಿಗಳಿಂದ ನಾನು ತೊಲಗೆನು.
ERVKN ಅನೇಕ ವೈರಿಗಳು ನನಗೆ ಕೇಡು ಮಾಡಬೇಕೆಂದಿದ್ದಾರೆ. ನಾನಾದರೋ ನಿನ್ನ ಕಟ್ಟಳೆಗಳನ್ನು ಅನುಸರಿಸುತ್ತಲೇ ಇದ್ದೇನೆ.
IRVKN ನನ್ನನ್ನು ಹಿಂಸಿಸುವ ವೈರಿಗಳು ಅನೇಕರಿದ್ದರೂ,
ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ನಡೆಯಲಿಲ್ಲ.