Versions
KNV ಸತ್ಯದ ವಾಕ್ಯವನ್ನು ನನ್ನ ಬಾಯಿಂದ ಪೂರ್ಣವಾಗಿ ತೆಗೆದುಹಾಕಬೇಡ; ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿದ್ದೇನೆ,
ERVKN ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ.
IRVKN ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ.
ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.